Thursday, June 18, 2026
spot_imgspot_img
spot_imgspot_img

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಉರುಳಿ ಬಿದ್ದ ಕಾರು

- Advertisement -
- Advertisement -

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮೋರಿಗೆ ಉರುಳಿ ಬಿದ್ದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆಯ ತಿರುವಿನ ಬಳಿ ಚಾರ್ಮಡೊ ಕಡೆಯಿಂದ ಉಜಿರೆಯತ್ತ ಸಂಚರಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಉರುಳಿ ಬಿದ್ದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿರಿಗೆ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

- Advertisement -

Related news

error: Content is protected !!