Sunday, May 5, 2024
spot_imgspot_img
spot_imgspot_img

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ತಾಯಿ ಮಗು ದಾರುಣ ಸಾವು

- Advertisement -G L Acharya panikkar
- Advertisement -

ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದಲ್ಲಿ ವಿದ್ಯುತ್ ಶಾಕ್ ಹೊಡೆದು ತಾಯಿ ಮಗು ಸಾವನ್ನಪ್ಪಿದ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 10 ಗಂಟೆ ವೇಳೆಗೆ ಪಂಪ್ ಸ್ವಿಚ್ ಆನ್ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಈ ಘಟನೆ ಸಂಭವಿಸಿದೆ.

ಪಟ್ರಮೆಯ ಬೋಲೊಡಿಕಜೆ ಎಂಬಲ್ಲಿ ಪಂಪ್ ಸ್ವಿಚ್ ಹಾಕಲು ಮಗುವಿನೊಂದಿಗೆ ತೆರಳಿದ ಗೀತಾ (30) ಮತ್ತು ಭವಿಷ್ (6) ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!