Thursday, September 3, 2026
spot_imgspot_img
spot_imgspot_img

ಬೆಳ್ತಂಗಡಿ: ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ.ಬೈಕ್ ಸವಾರ ಸ್ಥಳದಲ್ಲೇ ಸಾವು.

- Advertisement -
- Advertisement -

ಬೆಳ್ತಂಗಡಿ: ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರ್ ಎಂಬಲ್ಲಿ ಇಂದು ನಡೆದಿದೆ.

ಮೃತಪಟ್ಟವರನ್ನು ಗರ್ಡಾಡಿ ಸಮೀಪದ ಗಿರೀಶ್ ಮೂಲ್ಯ (22) ಎಂದು ಗುರುತಿಸಲಾಗಿದೆ.ಅಳದಂಗಡಿ ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ಬೈಕ್ ಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!