Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

- Advertisement -
- Advertisement -

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆದಿದೆ.

ಆಥ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನುಬೆಳ್ತಂಗಡಿ ನಿವಾಸಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾರವರ ಪತಿ ವಿನೋದ್ (48) ಎಂದು ಗುರುತಿಸಲಾಗಿದ.ಎ

ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!