Sunday, July 19, 2026
spot_imgspot_img
spot_imgspot_img

ಬೆಳ್ತಂಗಡಿ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು

- Advertisement -
- Advertisement -

ಬೆಳ್ತಂಗಡಿ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕೊಯೂರು ಗ್ರಾಮದ ಮಾವಿನಕಟ್ಟೆ ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ (57) ಎಂದು ಗುರುತಿಸಲಾಗಿದೆ.

ಮೃತರು ಪತ್ನಿ ಸುಂದರಿ, ಹೆಣ್ಣು ಮಕ್ಕಳಾದ ಜಯಂತಿ, ರೇಖಾ, ಮಗ ಪ್ರಭಾಕರ, ಹಾಗೂ ಬಂಧುಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!