Thursday, July 23, 2026
spot_imgspot_img
spot_imgspot_img

ಬೆಳ್ತಂಗಡಿ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಲಾಯಿಲ ದಯಾ ವಿಶೇಷ ಶಾಲಾ ವಿಕಲಚೇತನ ಮಕ್ಕಳಿಗೆ ಬ್ಯಾಗ್ ವಿತರಣೆ

- Advertisement -
- Advertisement -

ಬೆಳ್ತಂಗಡಿ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಯ 150 ವಿಕಲಚೇತನ ಮಕ್ಕಳಿಗೆ ಶಾಲೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕರು, ಸಮಾರಂಭದ ಅತಿಥಿಗಳು, ಮುಳಿಯ ಗೋಲ್ಡ್ ಆಂಡ್ ಡೈಮಿಂಡ್ಸ್ ನ ಎಕ್ಸಕ್ಯೂಟಿವ್ ಅಸಿಸ್ಟೆಂಟ್ ಶಿವಕೃಷ್ಣ ಮೂರ್ತಿ, ಮುಳಿಯ ಗೋಲ್ಡ್ ಆಂಡ್ ಡೈಮಿಂಡ್ಸ್ ಬೆಳ್ತಂಗಡಿ ಶಾಖಾ ಪ್ರಬಂಧಕ ಲೋಹಿತ್ ಕುಮಾರ್ ಉಪಸ್ಥಿತರಿದ್ದರು.

- Advertisement -

Related news

error: Content is protected !!