- Advertisement -
- Advertisement -






ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ಎಂದು ಗುರುತಿಸಲಾಗಿದೆ.
ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ಬೈನ್ ಸ್ಟೋಕ್ ಕೂಡ ಸಂಭವಿಸಿತ್ತು ಈ ವೇಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಜಯರಾಮ ರವರು ಚಿಕಿತ್ಸೆ ಫಲಾಕಾರಿಯಾಗದೆ ಫೆ.17 ರಂದು ನಿಧನರಾಗಿದ್ದಾರೆ.
- Advertisement -