Monday, June 8, 2026
spot_imgspot_img
spot_imgspot_img

ಬೇವಿನ ಎಲೆಯ ಉಪಯುಕ್ತ ಗುಣಗಳು

- Advertisement -
- Advertisement -

ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಪಾರಮಾರ್ಥಿಕ ವಿಷಯಗಳ ಸಧಾರಣೆಯಲ್ಲಿ ಬೇವು ಆದ್ಯ ಪಾತ್ರ ವಹಿಸುತ್ತದೆ ಎಂದರೆ ನಂಬಲೇಬೇಕು.ಆರೋಗ್ಯ ರಕ್ಷಣೆಯಂತೆ ಪರಿಸರ ಸಂರಕ್ಷಣೆ ಇಂದು ದೊಡ್ಡ ಸವಾಲಾಗಿ ಪರಿಣಿಮಿಸಿದೆ. ಪೂರ್ತಿ ದಿನ ಕೆಲಸ ಮಾಡುವುದ್ರಿಂದ ತಲೆನೋವು , ಕೀಲು ನೋವು, ಸೊಂಟ ನೋವು ಸೇರಿದಂತೆ ಅನೇಕ ನೋವುಗಳು ಕಾಣಿಸಿಕೊಳ್ಳುತ್ತವೆ. ತಕ್ಷಣ ನೋವು ನಿವಾರಣೆಯಾಗಬೇಕೆಂಬ ಕಾರಣಕ್ಕೆ ಮಾರುಕಟ್ಟೆ ಯಲ್ಲಿ ಸಿಗುವ ನೋವು ನಿವಾರಕ ಮಾತ್ರೆಗಳ ಮೊರೆ ಹೋಗ್ತಾರೆ ಜನರು. ಮಾತ್ರೆ ಬದಲು ಮನೆ ಮದ್ದಿನ ಮೂಲಕವೇ ಎಲ್ಲ ನೋವನ್ನು ಕಡಿಮೆ ಮಾಡಿಕೊಳ್ಳಬಹುದು.

ಬೇವಿನ ಎಲೆಯಲ್ಲಿ ತಾಮ್ರ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಕಬ್ಬಿಣದ ಪ್ರಮಾಣವು ತುಂಬಾ ಹೆಚ್ಚಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಹೃದಯಾಘಾತಗಳ ವಿರುದ್ಧ ದೇಹವನ್ನು ರಕ್ಷಿಸುವ ಶಕ್ತಿ ಇದಕ್ಕಿದೆ.

- Advertisement -

Related news

error: Content is protected !!