Sunday, April 28, 2024
spot_imgspot_img
spot_imgspot_img

ಕಲ್ಲಂಗಡಿ ಹಣ್ಣಿನ ಉಪಯುಕ್ತ ಗುಣಗಳು

- Advertisement -G L Acharya panikkar
- Advertisement -

ಬೇಸಿಗೆ ಕಾಲದಲ್ಲಿ ದೇಹವನ್ನು ಹೈಡ್ರೇಟ್‌ ಮಾಡಲು ಕಲ್ಲಂಗಡಿಗಿಂತ ಅತ್ಯುತ್ತಮವಾದ ಹಣ್ಣು ಬೇರೊಂದಿಲ್ಲ . ಏಕೆಂದರೆ ಹೆಚ್ಚಿನ ನೀರಿನ ಅಂಶವಿರುವ ಆಹಾರವನ್ನು ಸೇವಿಸುವುದರಿಂದ  ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ನೀರನ್ನು ಪಡೆಯಲು ಸಹಾಯ ಮಾಡುತ್ತದೆ.

ಕಲ್ಲಂಗಡಿಯಲ್ಲಿ ಸುಮಾರು 92% ನೀರನ್ನು ಒಳಗೊಂಡಿರುತ್ತದೆ. ಇಷ್ಟೇ ಅಲ್ಲ, ಹೆಚ್ಚಿನ ನೀರಿನ ಅಂಶದಿಂದಾಗಿ ಕಡಿಮೆ ಕ್ಯಾಲೋರಿಯನ್ನು ಹೊಂದಿದೆ. ಇದು  ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.

ಕಲ್ಲಂಗಡಿಯಲ್ಲಿ ಕಂಡು ಬರುವ ಅಮೈನೋ ಆಮ್ಲವಾದ ಸಿಟ್ರುಲಿನ್‌, ವ್ಯಾಯಾಮದ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಇನ್ನು ಇದು ಸ್ನಾಯು ನೋವನ್ನು ಗುಣಪಡಿಸುತ್ತದೆ.

ಕಲ್ಲಂಗಡಿಯು ಬೀಟಾ ಕ್ರಿಪ್ಟೋಕ್ಸಾಂಥಿನ್ ಎಂಬ ನೈಸರ್ಗಿಕ ವರ್ಣದ್ರವ್ಯವನ್ನು ಹೊಂದಿದ್ದು, ಅದು  ಕೀಲುಗಳನ್ನು ಉರಿಯೂತದಿಂದ ರಕ್ಷಿಸುತ್ತದೆ. ಭವಿಷ್ಯದಲ್ಲಿ ಪಡೆಯುವ ಸಂಧಿವಾತವನ್ನು ಕಡಿಮೆ ಮಾಡುತ್ತದೆ.

- Advertisement -

Related news

error: Content is protected !!