Friday, March 29, 2024
spot_imgspot_img
spot_imgspot_img

ನಾಳೆ ಬೆಂಗಳೂರಲ್ಲಿ ಸಂಪೂರ್ಣ ಲಾಕ್ ಡೌನ್

- Advertisement -G L Acharya panikkar
- Advertisement -

ಬೆಂಗಳೂರು: ಹಿಂದಿನ ಆದೇಶದಂತೆ ಸಿಲಿಕಾನ್ ಸಿಟಿಯಲ್ಲಿ ಭಾನುವಾರದ ಲಾಕ್ ಡೌನ್ ಮುಂದುವರಿಯಲಿದೆ. ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ಸಂಪೂರ್ಣ ಸ್ತಬ್ಧವಾಗಲಿದೆ.

ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ. ನಾಳೆ ಬೆಂಗಳೂರು ಸಂಪೂರ್ಣ ಲಾಕ್ ಡೌನ್ ಆಗಲಿದ್ದು, ಅನಗತ್ಯವಾಗಿ ವಾಹನ ಸವಾರರು ರಸ್ತೆಗಿಳಿದ್ರೆ ದಂಡ ಕಟ್ಟಿಟ್ಟ ಬುತ್ತಿ ಎಂದು ಈಗಾಗಲೇ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!