Friday, April 19, 2024
spot_imgspot_img
spot_imgspot_img

ಬೆಂಗಳೂರಲ್ಲೂ ಪತ್ತೆಯಾಯ್ತು ರೂಪಾಂತರಿ ಕೊರೊನಾ! ದೇಶದಲ್ಲಿ 6 ಮಂದಿಗೆ ಸೋಂಕು!

- Advertisement -G L Acharya panikkar
- Advertisement -

ಬೆಂಗಳೂರು : ತೀವ್ರ ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ಭಾರತಕ್ಕೂ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಮೂವರಿಗೆ ಸೇರಿದಂತೆ 6 ಮಂದಿಗೆ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೇಂದ್ರ ಆರೋಗ್ಯ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಬ್ರಿಟನ್ ನಿಂದ ಭಾರತಕ್ಕೆ ಬಂದ 6 ಮಂದಿಯಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ ಹೈದರಾಬಾದ್ ನ ಇಬ್ಬರು, ಪುಣೆಯ ಒಬ್ಬರು ಹಾಗೂ ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

- Advertisement -

Related news

error: Content is protected !!