Sunday, September 6, 2026
spot_imgspot_img
spot_imgspot_img

ಬೆಂಗಳೂರು: ಕಾಂಗ್ರೆಸ್‌ ನಾಯಕಿ ಕುಸುಮಾ ಮನೆ ಮೇಲೆ ED ದಾಳಿ

- Advertisement -
- Advertisement -

ಬೆಂಗಳೂರು: ರಾಜರಾಜೇಶ್ವರಿ ನಗರದ ಕಾಂಗ್ರೆಸ್‌ ನಾಯಕಿ ಕುಸುಮಾ ಮನೆ ಮೇಲೆ ED ದಾಳಿ ನಡೆಸಿದೆ.ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಎಂಬವರ ಜೊತೆಗೆ ಹಣಕಾಸಿನ ವ್ಯವಹಾರ ಮಾಡಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಇಂದು ಬೆಳಗ್ಗಿನಿಂದಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಇಂದು ED ಅಧಿಕಾರಿಗಳು ರಾಜ್ಯದ ವಿವಿಧ ಕಡೆಗಳಲ್ಲಿ ಮತ್ತು ಗೋವಾದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!