- Advertisement -
- Advertisement -



ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಅಪಘಾತಕ್ಕೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಕೆ.ಆರ್ ವೃತ್ತದಲ್ಲಿ ನಡೆದಿದೆ.
ಮೆಜೆಸ್ಟಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಹೋಗುತ್ತಿದ್ದ ಬಸ್ ಮೊದಲು ನಡೆದುಕೊಂಡು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಗುದ್ದಿದೆ.
ಬಳಿಕ ನಿಯಂತ್ರಣ ತಪ್ಪಿ ಫುಟ್‌ಪಾತ್ ಮೇಲೆ ಹತ್ತಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
- Advertisement -








