Sunday, June 21, 2026
spot_imgspot_img
spot_imgspot_img

ಕಾಲೇಜಿನ ವಿದ್ಯಾರ್ಥಿನಿ ಮೇಲೆ ಪಿಜಿ ಮಾಲೀಕನಿಂದ ಅತ್ಯಾಚಾರ

- Advertisement -
- Advertisement -

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನವಿದ್ಯಾರ್ಥಿನಿ ಮೇಲೆ ಪಿಜಿ ಮಾಲೀಕನಿಂದ ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿದೆ.

ಪಿಜಿ ಮಾಲೀಕ ಅಶ್ರಫ್‌ನಿಂದ ಕೃತ್ಯವೆಸಗಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಅಶ್ರಫ್ ನನ್ನು ಪೊಲೀಸರು ಬಂಧಿಸಿದ್ದಾರೆ.ಸೋಲದೇವನಹಳ್ಳಿಯಲ್ಲಿರುವ ಪಿಜಿ ಒಂದಕ್ಕೆ ವಿದ್ಯಾರ್ಥಿನಿ ಸೇರಿ ಕೇವಲ 10 ದಿನ ಆಗಿತ್ತು. ಶನಿವಾರ ತಡರಾತ್ರಿ ಕಾರಿನಲ್ಲಿ ವಿದ್ಯಾರ್ಥಿನಿಯನ್ನು ಪಿಜಿ ಮಾಲೀಕ ಅಶ್ರಫ್‌ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರವೆಸಗಿದ್ದಾನೆ.

- Advertisement -

Related news

error: Content is protected !!