Friday, June 27, 2025
spot_imgspot_img
spot_imgspot_img

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಜೂನ್ 13ರವರೆಗೆ ಭಾರೀ ಗಾಳಿ ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಜೂನ್ 13ರವರೆಗೆ ಭಾರೀ ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆ ಹೊರತಾಗಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವು ಕಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

- Advertisement -

Related news

error: Content is protected !!