Saturday, June 28, 2025
spot_imgspot_img
spot_imgspot_img

ಬೆಂಗಳೂರು: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ..!

- Advertisement -
- Advertisement -

ಬೆಂಗಳೂರು: ಅನಾರೋಗ್ಯಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಬೆಂಗಳೂರಿನ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪುರುಷೋತ್ತಮ್ (27) ಎಮದು ಗುರುತಿಸಲಾಗಿದೆ.

ಮೂಲತಃ ಮಾಗಡಿ ತಾಲೂಕು ರಾಮನಗರ ಜಿಲ್ಲೆ ಬಾಳೆನಹಳ್ಳಿಯ ಪುರುಷೋತ್ತಮ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪುರುಷೋತ್ತಮ್ ಕಳೆದ 5 ವರ್ಷದಿಂದ ಹೆಂಡತಿ ಹಾಗೂ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅನಾರೋಗ್ಯದಿಂದ ಬೆಸತ್ತು ಗೊಲ್ಲರಹಟ್ಟಿಯಲ್ಲಿ ರೂಂ ಡೋರ್ ಲಾಕ್ ಮಾಡಿಕೊಂಡು ನೇಣಿಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!