Wednesday, May 8, 2024
spot_imgspot_img
spot_imgspot_img

“ಬೇರ” ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ

- Advertisement -G L Acharya panikkar
- Advertisement -
vtv vitla

ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ “ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು. ನಾಳೆ ಆನಂದ್ ಆಡಿಯೋದಲ್ಲಿ ಟ್ರೈಲರ್ ಅಧಿಕೃತವಾಗಿ ಬಿಡುಗಡೆಯಾಗಲಿದೆ.

ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ ದಾಸ ನೇರ್ಲಾಜೆ, ನಿರ್ದೇಶಕ ವಿನು ಬಳಂಜ, ಕಾರ್ಯಕಾರಿ ನಿರ್ಮಾಪಕ ರಾಮದಾಸ್ ಶೆಟ್ಟಿ, ಬಹುಭಾಷ ನಟಿ ಹರ್ಷಿಕಾ ಪೂಣಚ್ಚ, ಸ್ವರಾಜ್ ಶೆಟ್ಟಿ, ಯಶ್ ಶೆಟ್ಟಿ ಸೇರಿದಂತೆ ಚಿತ್ರ ತಂಡದ ಹಲವರು ಉಪಸ್ಥಿತರಿದ್ದರು.

ಇತ್ತೀಚಿಗೆ ಟೀಸರ್ ಅನ್ನು ಡಾ. ಶಿವರಾಜ್‌ ಕುಮಾರ್ ಬಿಡುಗಡೆಗೊಳಿಸಿದ್ದರು. ಆನಂದ್‌ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಟೀಸರ್‍ ಅಪ್ಲೋಡ್ ಆಗಿದ್ದು ಈ ವರೆಗೆ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚಿದ್ದಾರೆ. ನಾಳೆ ಆನಂದ್ ಆಡಿಯೋದಲ್ಲಿ ಟ್ರೈಲರ್ ಅಧಿಕೃತವಾಗಿ ಬಿಡುಗಡೆಯಾಗಲಿದೆ.

- Advertisement -

Related news

error: Content is protected !!