Friday, April 26, 2024
spot_imgspot_img
spot_imgspot_img

ಬಿಜೆಪಿ ಗೆಲುವಿಗೆ ಕೇಂದ್ರ ಗೃಹ ಸಚಿವರಿಂದ ಅಭಿನಂದನೆ.

- Advertisement -G L Acharya panikkar
- Advertisement -

ಬೆಂಗಳೂರು: ಆರ್​.ಆರ್​. ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಮುನಿರತ್ನ ಹಾಗೂ ರಾಜೇಶ್‌ಗೌಡ ಗೆಲುವು ಸಾಧಿಸಿದ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯದ ಬಿಜೆಪಿ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ್ದಾರೆ.


ಕನ್ನಡದಲ್ಲೇ ಟ್ವೀಟ್​ ಮಾಡಿರುವ ಅಮಿತ್​ ಶಾ, ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು. ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ ಎಂದಿದ್ದಾರೆ.

- Advertisement -

Related news

error: Content is protected !!