Thursday, May 16, 2024
spot_imgspot_img
spot_imgspot_img

ವಿಟ್ಲ: ಶ್ರೀ ಧರ್ಮಶಾಸ್ತ ಭಕ್ತವೃಂದ, ವಿಟ್ಲ ಶ್ರೀ ಭಗವತೀ ದೇವಸ್ಥಾನದಲ್ಲಿ “ಏಕಾಹ ಭಜನೆ”

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಧರ್ಮಶಾಸ್ತ ಭಕ್ತವೃಂದ, ಶ್ರೀ ಭಗವತೀ ದೇವಸ್ಥಾನ ವಿಟ್ಲ ಇಲ್ಲಿ ಶ್ರೀ ಮೋನಪ್ಪ ಗುರುಸ್ವಾಮಿಯವರ ನೇತೃತ್ವದಲ್ಲಿ ಏಕಾಹ ಭಜನೆಯು ಜ.2 ರಂದು ಸೂರ್ಯೋದಯದಿಂದ ಜ.03ರ ಸೂರ್ಯೋದಯದವರೆಗೆ ಶ್ರೀ ಭಗವತೀ ದೇವಸ್ಥಾನ ವಿಟ್ಲದಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಕೃಷ್ಣಯ್ಯ ಕೆ. ವಿಟ್ಲ ಅಧ್ಯಕ್ಷರು, ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಸೀಮೆ, ಕೇಶವ ಆರ್. ವಿ. ವ್ಯವಸ್ಥಾಪಕರು, ಶ್ರೀ ಭಗವತೀ ದೇವಸ್ಥಾನ ವಿಟ್ಲ ಇವರು ದೀಪ ಪ್ರಜ್ವಲನೆಗೈದರು.

ಬಳಿಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮಗಳು ನಡೆಯಿತು.

- Advertisement -

Related news

error: Content is protected !!