Sunday, May 25, 2025
spot_imgspot_img
spot_imgspot_img

ವಿಟ್ಲ: (ಏ.23 ) ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ 2024ರ ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ವಿಟ್ಲ ಪೇಟೆಯಲ್ಲಿ ಬೃಹತ್ ರೋಡ್ ಶೋ

- Advertisement -
- Advertisement -

ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ 2024ರ ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ದಿನಾಂಕ 23.04.2024 ಮಂಗಳವಾರ ಸಂಜೆ 4:30ಕ್ಕೆ ವಿಟ್ಲ ಪೇಟೆಯಲ್ಲಿ ಬೃಹತ್ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ, ನಳಿನ್ ಕುಮಾರ್ ಕಟೀಲ್ ಸಂಸದರು ದಕ್ಷಿಣ ಕನ್ನಡ, ಅಣ್ಣಾಮಲೈ ಮಾಜಿ ಐ.ಪಿ.ಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಹಾಗೂ C.T ರವಿ ಮಾಜಿ ಸಚಿವರು ಕರ್ನಾಟಕ ಸರಕಾರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!