Friday, June 26, 2026
spot_imgspot_img
spot_imgspot_img

ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣು!

- Advertisement -
- Advertisement -

ಭಟ್ಕಳ: ಆಟೋ ಚಾಲಕನೋರ್ವ ಮನೆ ಹಿಂಬದಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾರುಕೇರಿ ಪಂಚಾಯತ್ ವ್ಯಾಪ್ತಿ ಕಿತ್ರೆಯಲ್ಲಿ ಶುಕ್ರವಾರ ನಡೆದಿದೆ.

ಮೃತ ವ್ಯಕ್ತಿ ಸೋಮಯ್ಯ ಗೊಂಡ (48) ಎಂದು ಗುರುತಿಸಲಾಗಿದೆ. ಸಾಲ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದರು. ಲಾಕ್‌ಡೌನ್ ವೇಳೆ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿ ದುಡಿಮೆ ಇಲ್ಲದೆ ಆರ್ಥಿಕ ಮುಗ್ಗಟ್ಟಿನಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!