Saturday, May 4, 2024
spot_imgspot_img
spot_imgspot_img

ಬಿಗ್ ಬಾಸ್ ಸೀಸನ್ 9: ಸ್ವಿಮ್ ಸೂಟ್‌ನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ಅನುಪಮಾ ಗೌಡ; ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್..!

- Advertisement -G L Acharya panikkar
- Advertisement -

ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಅಂದ್ರೆ ಬಿಗ್ ಬಾಸ್. ಕಿಚ್ಚ ಸುದೀಪ್ ಹೋಸ್ಟ್ ಮಾಡುವ ಈ ಶೋನಲ್ಲಿ ಭಾಗವಹಿಸಿದ ಸ್ಪರ್ಧಿಗಳು ಒಂದಲ್ಲಾ ಒಂದು ರೀತಿಯಲ್ಲಿ ಸುದ್ದಿಯಲ್ಲಿ ಸುದ್ದಿಯಾಗುತ್ತಿತ್ತಾರೆ.

ಎರಡನೇ ಬಾರಿಗೆ ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟ ನಿರೂಪಕಿ ಅನುಪಮಾ ಗೌಡ ಅವರು ಸ್ವಿಮ್ ಸ್ಕೂಟ್‌ನಲ್ಲಿ ಗಾರ್ಡನ್ ಏರಿಯಾದಲ್ಲಿ ಕಾಣಿಸಿಕೊಂಡಿದ್ದು, ಈ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅನುಪಮಾ ಗೌಡ ಅವರ, ಸ್ವಿಮ್ ಸೂಟ್ ಕಾಣಿಕೊಂಡಿದ್ದ ಹಾಟ್ ಪೋಟೋ ವೈರಲ್ ಆಗಿದೆ. ಅನುಪಮಾ ಅವರ ಪಿಟ್ ನೆಸ್ ನೋಡಿ, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!