Saturday, June 28, 2025
spot_imgspot_img
spot_imgspot_img

(ಮೇ.8) ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ಬೃಹತ್‌ ರೋಡ್‌ ಶೋ; ಚಲನಚಿತ್ರ ನಟಿ, ರಮ್ಯಾ ಮತ್ತು ಖ್ಯಾತ ವಾಗ್ಮಿ ನಿಕೇತ್ ರಾಜ್ ಭಾಗಿ

- Advertisement -
- Advertisement -
vtv vitla

ಪುತ್ತೂರು: ಖ್ಯಾತ ಚಲನಚಿತ್ರ ನಟಿ ರಮ್ಯ ಮತ್ತು ನಿಕೇತ್ ರಾಜ್ ಮೌರ್ಯ ಅವರು ನಾಳೆ ನಡೆಯುವ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರ ರೋಡ್ ಶೋ ದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 2.30ರಿಂದ ಸಂಜೆ 5ರವರೆಗೆ ಬೋಳುವಾರು ವೃತ್ತದಿಂದ ಆರಂಭಗೊಂಡು ದರ್ಬೆ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಯಲಿದೆ. ಖ್ಯಾತ ಚಲನಚಿತ್ರ ನಟಿ, ರಮ್ಯಾ ಮತ್ತು ಖ್ಯಾತ ವಾಗ್ಮಿ ನಿಕೇತ್ ರಾಜ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಅಶೋಕ್‌ ಕುಮಾರ್‌ ರೈ ಪರ ಮತ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು ಈಗಾಗಲೇ ಕ್ಷೇತ್ರದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

- Advertisement -

Related news

error: Content is protected !!