Saturday, June 6, 2026
spot_imgspot_img
spot_imgspot_img

ಪ್ರಜ್ವಲ್​ ರೇವಣ್ಣಗೆ ಬಿಗ್​ ಶಾಕ್, ಜಾಮೀನು ಅರ್ಜಿ ವಜಾ

- Advertisement -
- Advertisement -

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ಸೆರೆವಾಸ ಮುಂದುವರೆಯಲಿದೆ.​

ಇಂದು ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದ್ರೆ, ಕೋರ್ಟ್​, ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.ಇದೀಗ ಹೈಕೋರ್ಟ್​ ಮೆಟ್ಟಿಲೇರುವ ಅನಿವಾರ್ಯತೆ ಎದುರಾಗಿದೆ.

- Advertisement -

Related news

error: Content is protected !!