Friday, March 29, 2024
spot_imgspot_img
spot_imgspot_img

ಸತತ ನಾಲ್ಕನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್- ಪ್ರಮಾಣ ವಚನಕ್ಕೆ ಕ್ಷಣಗಣನೆ

- Advertisement -G L Acharya panikkar
- Advertisement -

ಪಾಟ್ನಾ: ಬಿಹಾರ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸತತ ನಾಲ್ಕನೆಯ ಅವಧಿಗೆ ಅವಧಿಗೆ ಆಯ್ಕೆಯಾಗಿದ್ದು ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಆಯ್ಕೆಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನಿತೀಶ್ ಕುಮಾರ್ ಏಳನೇ ಬಾರಿ ಮುಖ್ಯಮಂತ್ರಿ ಗಾದಿಗೆ ಏರುತ್ತಿದ್ದು ಪ್ರಮಾಣ ವಚನಕ್ಕೆ ಕ್ಷಣಗಣನೆ ನಡೆಯುತ್ತಿದೆ. ಈ ಬಾರಿ ಜೆಡಿಯು ಮೂರನೇ ಸ್ಥಾನಕ್ಕೆ ಇಳಿದಿದ್ದಾರು ಜೆಡಿಯು ನಾಯಕರಿಗೇ ಮುಖ್ಯಮಂತ್ರಿ ಪಟ್ಟ ಸಿಕ್ಕಿದೆ. ನಿನ್ನೆ ನಡೆದ ಎನ್‌ಡಿಎ ಸಭೆಯಲ್ಲಿ ನಿತೀಶ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಯಿತು.

- Advertisement -

Related news

error: Content is protected !!