Wednesday, June 17, 2026
spot_imgspot_img
spot_imgspot_img

ಕಲ್ಲುಗುಂಡಿ:  ಪಾದಾಚಾರಿಗೆ ಸ್ಕೂಟಿ ಡಿಕ್ಕಿ ; ಚಾಲಕ ಎಸ್ಕೇಪ್

- Advertisement -
- Advertisement -

ಕಲ್ಲುಗುಂಡಿ :ಪಾದಾಚಾರಿಗೆ ಸ್ಕೂಟಿಯೊಂದು ಡಿಕ್ಕಿ ಹೊಡೆದು ಎಸ್ಕೇಪ್ ಆಗಿರುವ ಘಟನೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ನಡೆದಿದೆ.

ಅಣ್ಣಿ ಕೊಯನಾಡು ಎಂಬವರಿಗೆ ಡಿಕ್ಕಿ ಹೊಡೆದು ಸ್ಕೂಟಿಯ ಚಾಲಕ ಎಸ್ಕೇಪ್ ಆಗಿದ್ದಾನೆ ಗಾಯಾಳು ಸಂಪಾಜೆ ಚೆಕ್ ಪೋಸ್ಟ್ ಬಳಿ ಗೇಟ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.  ಗುದ್ದಿದ ರಭಸಕ್ಕೆ ಕಾಲಿಗೆ ಗಂಭೀರ ಗಾಯವಾಗಿದೆ. ಕಾಲಿನಿಂದ ರಕ್ತ ಸೋರುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲು ಸ್ಥಳೀಯರು ಆಟೋ ಮೂಲಕ ಕಳಿಸಿಕೊಟ್ಟಿದ್ದಾರೆ.

- Advertisement -

Related news

error: Content is protected !!