Monday, June 8, 2026
spot_imgspot_img
spot_imgspot_img

ಬೆಳ್ತಂಗಡಿ : ಸೈಕಲ್ ಚಲಾಯಿಸುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ

- Advertisement -
- Advertisement -

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಸೈಕಲ್ ಚಲಾಯಿಸಿಕೊಂಡು ಹೋಗುತ್ತಿದ್ದ ಹುಡುಗನಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಅನಿಯ ಸಂಭವಿಸಿದೆ.

ಗಾಯಗೊಂಡ ಸೈಕಲ್ ಸವಾರ ಬಾಲಕನನ್ನು ಅಬ್ದುಲ್ ಸಮದ್ ಎಂದು ಗುರುತಿಸಲಾಗಿದೆ. ಕೆ ಎಚ್ ಅಶ್ರಫ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದ್ದು, ಗಾಯಾಳು ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!