Thursday, May 2, 2024
spot_imgspot_img
spot_imgspot_img

ಬಂಟ್ವಾಳ: ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ : ಮೂವರಿಗೆ ಗಾಯ

- Advertisement -G L Acharya panikkar
- Advertisement -

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ರಮೀಝ್, ಸಮೀಮ್ ಮತ್ತು ಸೋಯಿಕ್ ಎಂದು ಗುರುತಿಸಲಾಗಿದೆ .

ಪುದು ಗ್ರಾಮದ ಕಡೆಗೋಳಿ ಎಂಬಲ್ಲಿ ಪ್ರಯಾಣಿಕರನ್ನು ಇಳಿಸಿ ಬಸ್‌ ಹೊರಡುವಾಗ ಹಿಂಬದಿಯಿಂದ ಬಂದ ಸ್ಕೂಟರ್ ಡಿಕ್ಕಿಯಾಗಿದೆ. ಗಾಯಗೊಂಡ ‌ಮೂವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಪೋಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!