Saturday, June 28, 2025
spot_imgspot_img
spot_imgspot_img

ಟೆಂಪೋಗೆ ಬೈಕ್ ಡಿಕ್ಕಿ; ಇಬ್ಬರು ಸಾವು..!

- Advertisement -
- Advertisement -

ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. .

ಅಪಘಾತದಲ್ಲಿ ಮೃತಪಟ್ಟವರನ್ನು ಮೃತರು ಉತ್ತರ ಕರ್ನಾಟಕ ಮೂಲದ ಪ್ರಭುಗೌಡ (28) ಹಾಗೂ ಆನಂದ್ (30) ಎಂದು ಗುರುತಿಸಲಾಗಿದೆ.

ಪಂಚರ್ ಆಗಿ ನಿಂತಿದ್ದ ಮಿನಿ ಟೆಂಪೋ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!