Monday, June 15, 2026
spot_imgspot_img
spot_imgspot_img

ಬೈಕ್-ಲಾರಿ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು..!

- Advertisement -
- Advertisement -

ಬೈಕ್-ಲಾರಿ ಮುಖಾಮುಖಿ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರ ಕನಕಪುರ ತಾಲೂಕಿನ ಬೋಳಾರೆ ಗ್ರಾಮದ ಬಳಿ ನಡೆದಿದೆ.

ಮೃತಪಟ್ಟ ಯುವಕ ಕನಕಪುರ ತಾಲೂಕಿನ ಎಡಮೂಡು ಗ್ರಾಮದ ರವಿಕುಮಾರ್ (33) ಎಂದು ಗುರುತಿಸಲಾಗಿದೆ.

ಯುವಕ ಕೆಲಸ ಮುಗಿಸಿ ಮನೆಗೆ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!