Thursday, June 18, 2026
spot_imgspot_img
spot_imgspot_img

ಮಂಗಳೂರು: ಬೈಕ್-ಲಾರಿ ನಡುವೆ ಅಪಘಾತ; ಓರ್ವ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪಂಪ್ ವೆಲ್ ನಲ್ಲಿ ನಡೆದಿದೆ.

ಬೈಕ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಬೈಕ್ ನಲ್ಲಿ ಯುವಕರು ವೇಗವಾಗಿ ರಾಂಗ್ ಸೈಡ್ ಬಂದಿರುವುದೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ಪ್ರಕಾರ ತಿಳಿದುಬಂದಿದೆ.

- Advertisement -

Related news

error: Content is protected !!