Thursday, October 1, 2026
spot_imgspot_img
spot_imgspot_img

*’ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ’ ಮತ್ತು ‘ಬಿಜೆಪಿ ಶಕ್ತಿಕೇಂದ್ರ ಅನಂತಾಡಿ’ ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ಕಮಲಾಶ್ರಯ ನೂತನ ಮನೆಯ ಗೃಹಪ್ರವೇಶ ಕಾರ್ಯಕ್ರಮ*

- Advertisement -
- Advertisement -

ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿಕೇಂದ್ರ ಅನಂತಾಡಿ ಇದರ ಸಂಪೂರ್ಣ ಸಹಕಾರದೊಂದಿಗೆ ಅನಂತಾಡಿ ಗ್ರಾಮದ ಬಾಬನಕಟ್ಟೆಯಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ಕಮಲಾಶ್ರಯ ನೂತನ ಮನೆಇದರ ಗೃಹಪ್ರವೇಶ ಕಾರ್ಯಕ್ರಮವು ಫ್ರೆ 15 ನೇ ಶನಿವಾರ, ಮಧ್ಯಾಹ್ನ 12:00 ಗಂಟೆಗೆ ನಡೆಯಲಿದೆ.

ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಪ್ರಧಾನ ಅರ್ಚಕ ಕೊಬ್ರಿಮಠ ಗೋಪಾಲಕೃಷ್ಣ ಬನ್ನಿಂತಾಯರು,ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕ ರಾಜೇಶ್ ನಾಯ್ಡ್ ಉಳಿಪ್ಪಾಡಿಗುತ್ತು, ದಕ್ಷಿಣ ಕನ್ನಡ ಜಿಲ್ಲೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕರ್ನಾಟಕ ಮಾಜಿ ಸಂಸದ ಮತ್ತು ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮತ್ತು ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾ‌ರ್ ಪುತ್ತೂರು,ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್,ಉಪಾಧ್ಯಕ್ಷರು ಬಂಟ್ವಾಳ ಬಿಜೆಪಿ ಮಂಡಲ ಮತ್ತು ಸಿ.ಎ ಬ್ಯಾಂಕ್ ನಿರ್ದೇಶಕ ಪುಷ್ಪರಾಜ್ ಚೌಟ ಮಾಣಿ, ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಮಾಧವೆ ಮಾವೆ,ಬಂಟ್ವಾಳ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ,ಬಂಟ್ವಾಳ ಬಿಜೆಪಿ ಮಂಡಲ ಕಾರ್ಯದರ್ಶಿ ರಶ್ಮಿತ್ ಶೆಟ್ಟಿ, ಮಂಗಳೂರು ವಿಧಾನಸಭಾ ಕ್ಷೇತ್ರ ಸಂಘಟನಾ ಪ್ರಭಾರಿ ಮತ್ತು ದ.ಕ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದಿನೇಶ್ ಅಮೂರು, ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಜಾತಾ ಸುರೇಶ್ ಪೂಜಾರಿ ಬಾಕಿಲ, ಅನಂತಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಂಧ್ಯಾ ವಿಶ್ವನಾಥ್, ಅಧ್ಯಕ್ಷರು ರೈತ ಮೋರ್ಚಾ ಬಂಟ್ವಾಳ ಬಿಜೆಪಿ ಮಂಡಲ ಮತ್ತು ನೇರಳಕಟ್ಟೆ ಸಿ.ಎ ಬ್ಯಾಂಕ್ ನಿರ್ದೇಶಕ ಸನತ್ ಕುಮಾ‌ರ್ ರೈ ಅನಂತಾಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೀತಾ ಚಂದ್ರಶೇಖರ್ ಗೋಳಿಕಟ್ಟೆ, ಪ್ರಾಚ್ಚ ಪಠ್ಯವನಸಿರಿ ವೈದ್ಯರತ್ನ ಪ್ರಶಸ್ತಿ ಪುರಸ್ಕೃತರು ಗಂಗಾಧರ ಕರಿಯ ಪಂಡಿತ್ ಗೋಳಿಕಟ್ಟೆ-ಅನಂತಾಡಿ, ಮಾಣಿ ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಅರವಿಂದ ರೈ ಮೂರ್ಜೆಬೆಟ್ಟು, ಮಾಣಿ ಬಿಜೆಪಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಾಗೇಶ್ ಭಂಡಾರಿ ಕರಿಂಕ, ಅನಂತಾಡಿ ಬಿಜೆಪಿ ಶಕ್ತಿಕೇಂದ್ರ ಗ್ರಾಮ ಪ್ರಮುಖ್ ಮಹಾಬಲ ಪೂಜಾರಿ ಬಾಕಿಲ ಉಪಸ್ಥಿತಿರುವವರು ಎಂದು ಅನಂತಾಡಿ ಬಿಜೆಪಿ ಶಕ್ತಿಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದರೆ.

- Advertisement -

Related news

error: Content is protected !!