Saturday, June 28, 2025
spot_imgspot_img
spot_imgspot_img

ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಅಣ್ಣಾಮಲೈ…!

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ನಾಯಕತ್ವದಲ್ಲಿ ಬದಲಾವಣೆ ಆರಂಭವಾಗಿದೆ. ರಾಷ್ಟ್ರೀಯ ಅಧ್ಯಕ್ಷರ ನೇಮಕಾತಿಗೆ ಮುನ್ನ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಿದ್ದಾರೆ ಎಂಬ ಮಾಹಿತಿ ಇದೆ.

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ರವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಿದ್ದಾರೆ. ಈ ಘೋಷಣೆಯನ್ನು ಜೂನ್ 27, 2025 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ದೃಢಪಡಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ.

- Advertisement -

Related news

error: Content is protected !!