Friday, June 19, 2026
spot_imgspot_img
spot_imgspot_img

ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ; ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ವೈ, ಕುಮಾರಸ್ವಾಮಿ, ಬಸವರಾಜ್‌ ಬೊಮ್ಮಯಿ ಭಾಗಿ..!

- Advertisement -
- Advertisement -

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ನಡೆಯುತ್ತಿದೆ.

ಈ ಬೃಹತ್ ರೋಡ್ ಶೋ ದಲ್ಲಿ ಅಭ್ಯರ್ಥಿ ರಾಘವೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ, ಸಿಟಿ ರವಿ, ಕುಮಾರ್ ಬಂಗಾರಪ್ಪ, ಅರಗ ಜ್ಞಾನೇಂದ್ರ, ಮುನಿಸ್ವಾಮಿ, ಗುರುರಾಜ್ ಗಂಟಿಹೊಳೆ, ಅರುಣ್ ಕುಮಾರ್ ಪುತ್ತಿಲ, ಭಾರತಿ ಶೆಟ್ಟಿ, ಮಾಳವೀಕ ಅವಿನಾಶ್‌ ಸೇರಿದಂತೆ ಸಾವಿರಾರು ಕಾರ್ಯಕರ್ತರು ರೋಡ್ ಶೋ ತೆರೆದ ವಾಹನದಲ್ಲಿ ಪಾಲ್ಗೊಂಡರು.

ಶಿವಮೊಗ್ಗದ ಕೋಟೆ ಆಂಜನೇಯ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಡಿಸಿ ಕಚೇರಿಯವರೆಗೆ ಸಾಗುತ್ತಿದೆ. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗುತ್ತಿದ್ದಾರೆ.

- Advertisement -

Related news

error: Content is protected !!