Friday, May 3, 2024
spot_imgspot_img
spot_imgspot_img

ಉಪ್ಪಿನಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರೋಡ್ ಶೋ; ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಕಾರ್ಯಕರ್ತರು

- Advertisement -G L Acharya panikkar
- Advertisement -

ಇಂದು ಸಂಜೆ 6 ಗಂಟೆಗೆ ಚುಣಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಕೊನೆ ಕ್ಷಣದಲ್ಲಿ ಬಿರುಸಿನ ಮತ ಪ್ರಚಾರದಲ್ಲಿ ತೊಡಗಿದ್ದಾರೆ.

ಇಂದು ಉಪ್ಪಿನಂಗಡಿ ಪ್ರಮುಖ ರಸ್ತೆಯಲ್ಲಿ ರೋಡ್ ಶೋ ಮೂಲಕ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು.

- Advertisement -

Related news

error: Content is protected !!