Sunday, May 12, 2024
spot_imgspot_img
spot_imgspot_img

ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಭರ್ಜರಿ ಗೆಲುವು

- Advertisement -G L Acharya panikkar
- Advertisement -

ಸುಳ್ಯ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ ರವರು 18604 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್: ಕೃಷ್ಣಪ್ಪ. ಜಿ – 41296
ಬಿಜೆಪಿ: ಭಾಗೀರಥಿ ಮುರುಳ್ಯ – 61326

- Advertisement -

Related news

error: Content is protected !!