- Advertisement -
- Advertisement -


ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಪ್ರಾರಂಭದಿಂದಲೇ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸುತ್ತಾ ಬಂದಿದ್ದು, ಒಟ್ಟು 28,418 ಮತಗಳನ್ನು ಪಡೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ 10,164 ಮತಗಳ ಮುನ್ನಡೆಯಲ್ಲಿದ್ದಾರೆ. 18,256 ಮತಗಳನ್ನು ಪಡೆದಿದ್ದಾರೆ. ಪದ್ಮರಾಜ್ ಆರ್ ಪೂಜಾರಿ ಮತೆಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ.
- Advertisement -