- Advertisement -
- Advertisement -


ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 4 ಲಕ್ಷಕ್ಕೂ ಅಧಿಕ ಮತಗಳಿಸಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಸೋಲು ಅನುಭವಿಸಿದ್ದಾರೆ. ಮತ ಎಣಿಕೆ ಕೆಂದ್ರದ ಬಳಿ ಸೇರಿದಂತೆ ಎಲ್ಲೆಡೆ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಉಡುಪಿಗೆ ಕೋಟ-ಮಂಗಳೂರಿಗೆ ಎನ್ನುವ ಘೋಷಣೆ ಮೊಳಗಿದೆ.
ಕರಾವಳಿ ಕರ್ನಾಟಕದ ಸರಳ ಸಜ್ಜನಿಕೆಯ ಜನನಾಯಕ ಎಂದೇ ಜನಪ್ರಿಯರಾಗಿರುವ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಸದಸ್ಯರಾಗಿದ್ದುಕೊಂಡೇ ಸಚಿವರಾದವರು. ಇದೀಗ ಸಂಸತ್ ಪ್ರವೇಶಿಸಲು ಸಜ್ಜಾಗಿದ್ದಾರೆ
- Advertisement -








