Sunday, May 19, 2024
spot_imgspot_img
spot_imgspot_img

ವಿಧಾನ ಪರಿಷತ್ತಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

- Advertisement -G L Acharya panikkar
- Advertisement -

ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ತಲಾ 2 ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಪಶ್ಚಿಮ ಪದವೀದರ ಕ್ಷೇತ್ರಕ್ಕೆ ಎಸ್.ವಿ.ಸಂಕನೂರ್, ಆಗ್ನೇಯ ಪದವೀದರ ಕ್ಷೇತ್ರಕ್ಕೆ ಚಿದಾನಂದ ಗೌಡ, ಈಶಾನ್ಯ ಶಿಕ್ಷಕ ಕ್ಷೇತ್ರಕ್ಕೆ ಶಶಿಲ್ ನಮೋಶಿ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಕಣಕ್ಕಿಳಿದಿರುವ ಅಭ್ಯರ್ಥಿಗಳು.

- Advertisement -

Related news

error: Content is protected !!