Thursday, April 25, 2024
spot_imgspot_img
spot_imgspot_img

ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿವ ಸಿ ಟಿ ರವಿ ನೇಮಕ

- Advertisement -G L Acharya panikkar
- Advertisement -

ಬೆಂಗಳೂರು: ಬೆಂಗಳೂರು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಸಚಿವ ಸಿ ಟಿ ರವಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದಲ್ಲಿ ಹಲವು ಆಂತರಿಕ ಬದಲಾವಣೆಗಳನ್ನು ಮಾಡಲಾಗಿದೆ.

ಪ್ರಸ್ತುತ ಇವರು ಚಿಕ್ಕಮಗಳೂರು ಕ್ಷೇತ್ರದ ಶಾಸಕರಾಗಿದ್ದು, ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದಾರೆ.

- Advertisement -

Related news

error: Content is protected !!