Friday, July 24, 2026
spot_imgspot_img
spot_imgspot_img

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ನಡೆದ ಶ್ರೀನಿವಾಸ ಕಲ್ಯಾಣದಲ್ಲಿ ಬಿಜೆಪಿ ಜಿಲ್ಲಾ ಉಪಾದ್ಯಕ್ಷರಿಗೆ ಅವಮಾನ ಪ್ರಕರಣ; ಪ್ರಸನ್ನ ಮಾರ್ತ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

- Advertisement -
- Advertisement -

ಪುತ್ತೂರು: ಶ್ರೀನಿವಾಸ ಕಲ್ಯಾಣದಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತರವರನ್ನು ಹೊರಗೆ ಹಾಕಿದ ಘಟನೆ ಭಾನುವಾರದಂದು ನಡೆದಿತ್ತು. ಈ ಘಟನೆಯ ಬೆನ್ನಲ್ಲೇ ಪ್ರಸನ್ನ ಕುಮಾರ್ ಮಾರ್ತರವರ ಮನೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವರ್ , ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರ್, ಜಿಲ್ಲಾ ಸಮಿತಿಯ ಪ್ರಮುಖರು ಸುಲೋಚನಾ ಭಟ್ ಭೇಟಿ ನೀಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಮಂಡಲ ಪ್ರಮುಖರು ಉಪಸ್ಥಿತರಿದ್ದರು.

- Advertisement -

Related news

error: Content is protected !!