- Advertisement -
- Advertisement -
ಪುತ್ತೂರು: ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ರವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸಾಧನೆಯ ಪತ್ರ ಇದರ ಬಿಡುಗಡೆಯನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಮಂಡಲ ಅಧ್ಯಕ್ಷ ಜಗನ್ನಿವಾಸ ರಾವ್.ಪಿ.ಜಿ., ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ , ಜಯಶ್ರೀ ಶೆಟ್ಟಿ, ಯುವರಾಜ್ ಪೆರಿಯತ್ತೋಡಿ, ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಆರ್.ಸಿ.ನಾರಾಯಣ್, ನಗರಮಂಡಲ ಕಾರ್ಯದರ್ಶಿ ಅಶೋಕ್ ಹಾರಾಡಿ, ಮತ್ತು ಮತ್ತಿತರರು ಉಪಸ್ಥಿತರಿದ್ದರು.
- Advertisement -