Sunday, October 6, 2024
spot_imgspot_img
spot_imgspot_img

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್‌ ಸದಸ್ಯ ಉಮೇಶ್ ಗೌಡ ಅನಾರೋಗ್ಯದಿಂದ ನಿಧನ

- Advertisement -
- Advertisement -
This image has an empty alt attribute; its file name is hi-tech-1-771x1024.jpeg

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ , ಬಿಜೆಪಿ ಬೂತ್‌ ಅಧ್ಯಕ್ಷ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ.

ಮೃತರನ್ನು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಎಂದು ಗುರುತಿಸಲಾಗಿದೆ

ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!