Tuesday, June 16, 2026
spot_imgspot_img
spot_imgspot_img

ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಿಜೆಪಿ ಮುಖಂಡ..!!

- Advertisement -
- Advertisement -
vtv vitla

ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮುಖಂಡನೋರ್ವ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ. ಮದ್ಯದ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬಳಿಕ ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ನಗರದ ರಥಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾಯಿನಗರ ಕಾಲೋನಿಯಲ್ಲಿ ಮಂಗಳವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಬಿಜೆಪಿ ಮುಖಂಡ ರಾಜೇಂದ್ರ ಪಾಂಡೆ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ನಂತರ ಕೋಪದಿಂದ ಪತ್ನಿಗೆ ಗುಂಡು ಹಾರಿಸಿದ್ದಾನೆ. ಸೊಂಟಕ್ಕೆ ಗುಂಡು ತಗುಲಿದ ಅವರ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಶೇಖರ್ ಪಾಂಡೆ ಎಎನ್‌ಐಗೆ ತಿಳಿಸಿದ್ದಾರೆ.

- Advertisement -

Related news

error: Content is protected !!