Monday, June 30, 2025
spot_imgspot_img
spot_imgspot_img

ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, ದೇಶದಲ್ಲಿ 291 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

- Advertisement -
- Advertisement -

ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, 08 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಮುನ್ನಡೆಯನ್ನು ಸಾಧಿಸಿದೆ.


ದೇಶದಲ್ಲಿ ಒಟ್ಟು 543 ಲೋಕಸಭಾ ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 197 ಕ್ಷೇತ್ರಗಳಲ್ಲಿ ಕಾಂಗ್ರೇಸ್ ಮುನ್ನಡೆ ಸಾಧಿಸಿದೆ.

- Advertisement -

Related news

error: Content is protected !!