Saturday, November 2, 2024
spot_imgspot_img
spot_imgspot_img

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅರೆಸ್ಟ್..!

- Advertisement -
- Advertisement -

ಬೆಂಗಳೂರು: ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತನ್ನ ಮೇಲೆ ಶಾಸಕ ಮುನಿರತ್ನ 2020 ರಿಂದ 2022ರವರೆಗೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲು ಮಾಡಿದ್ದಾರೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲು ಮಾಡಿದ್ದಾರೆ. ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!