Sunday, June 14, 2026
spot_imgspot_img
spot_imgspot_img

ಬಿಜೆಪಿ ವಿಟ್ಲ ಮಹಾ ಶಕ್ತಿ ಕೇಂದ್ರ ಇದರ ಅಧ್ಯಕ್ಷರಾಗಿ ಉದಯ ಆಲಂಗಾರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಸಿ ಎಚ್ ವಿಟ್ಲ ಆಯ್ಕೆ

- Advertisement -
- Advertisement -

ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲಗಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಕಾರ್ಯದರ್ಶಿಗಳನ್ನು ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್‌ ನೇಮಕಗೊಳಿಸಿ ಆದೇಶಿಸಿದ್ದಾರೆ.

ಬಿಜೆಪಿ ವಿಟ್ಲ ಮಹಾ ಶಕ್ತಿ ಕೇಂದ್ರ ಇದರ ಅಧ್ಯಕ್ಷರಾಗಿ ಉದಯ ಆಲಂಗಾರು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಸಿ ಎಚ್ ವಿಟ್ಲ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!