Tuesday, June 23, 2026
spot_imgspot_img
spot_imgspot_img

*ಮುನಿರತ್ನಗೆ ಆರ್​ಆರ್​ ನಗರದ ಟಿಕೆಟ್ ನೀಡಿ ಬಿಜೆಪಿ ಅಧಿಕೃತ ಘೋಷಣೆ*

- Advertisement -
- Advertisement -

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.


ಶಿರಾದಲ್ಲಿ ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಲಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.


ರಾಜರಾಜೇಶ್ವರಿನಗರ ಕ್ಷೇತ್ರದ ಉಪ ಚುನಾವಣೆಗೆ ತಡೆ ನೀಡಬೇಕೆಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.

- Advertisement -

Related news

error: Content is protected !!