- Advertisement -
- Advertisement -
ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೂ ಕೊರೊನಾ ಸೋಂಕು..ಪತ್ತೆ ಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಮೂಲಕ ಬಹಿರಂಗ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಸೂರಜ್ ಜೈನ್ ಮಾರ್ನಡ್ ಅವರು ತನ್ನ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿದ್ದಾರೆ.
- Advertisement -