- Advertisement -
- Advertisement -


ಕೇರಳ ರಾಜ್ಯದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಜಯಭೇರಿಯಾಗಿದ್ದು, ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯಗಳಿಸುವ ಮೂಲಕ ಬಿಜೆಪಿ ಈ ಕ್ಷೇತ್ರವನ್ನು ವಶಪಡಿಸಿಕೊಂಡಿದೆ.
ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಎದುರಾಳಿ ಸಿಪಿಐನ ವಿಎಸ್ ಸುನೀಲ್ ಕುಮಾರ್ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಪರಾಭವಗೊಂಡಿದ್ದಾರೆ. ಎಡಪಕ್ಷಗಳ ಭದ್ರಕೋಟೆಯಾಗಿರುವ ಕೇರಳದಲ್ಲಿ ಬಿಜೆಪಿ ಇದೇ ಮೊದಲ ಬಾರಿ ಎಂಬಂತೆ ಬಿಜೆಪಿ ಖಾತೆ ತೆರೆದಿದೆ.
- Advertisement -